ದಿನಾಂಕ: 26-04-2021 ರಂದು ಇದೇ ಪತ್ರಿಕೆಯಲ್ಲಿ ನಮ್ಮ ಸಂಘದಿಂದ ಸಿಬ್ಬಂದಿ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-05-2021 ಎಂದು ಪ್ರಕಟಣೆ ನೀಡಲಾಗಿತ್ತು. ಆದರೆ ಈಗ ರಾಜ್ಯ ಸರ್ಕಾರದಿಂದ ಕೋವಿಡ್ 19ರ ಕಾರಣ ಲಾಕ್‍ಡೌನ್ನಿಂದಾಗಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅನಾನುಕೂಲವಾಗಿರುವುದರಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 27-05-2021 ರಿಂದ 30-06-2021ರವರೆಗೆ ವಿಸ್ತರಿಸಲಾಗಿದೆ.

Leave a Reply

Your email address will not be published. Required fields are marked *