ನಮ್ಮ ಸಂಘವು ಈ ದಿನ ತನ್ನ 5೦ ವರ್ಷವನ್ನು ಪೂರೈಸಿ ಸುವರ್ಣ ಮಹೋತ್ಸವವನ್ನು ಆಚರಿಸಿಕೊಂಡಿದ್ದು, ಈ ನಿಮಿತ್ತ ಸಂಘದ ಕಛೇರಿಯಲ್ಲಿ ಬೆಳಿಗ್ಗೆ 9-00 ಗಂಟೆಗೆ ಶ್ರೀ ಲಕ್ಷ್ಮೀಹೋಮ ಹಾಗೂ ಶ್ರೀ ಲಕ್ಷ್ಮೀನಾರಾಯಣ ಹೃದಯ ಪಾರಾಯಣ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಸ್.ಪಿ. ದಿನೇಶ್‌ರವರು, ಉಪಾಧ್ಯಕ್ಷರು, ನಿರ್ದೇಶಕರು, ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *